ಹಿಜಾಬ್-ಕೇಸರಿ ಶಾಲು ವಿವಾದ: ವಿಚಾರಣೆ ಮುಂದೂಡಿದ ಹೈಕೋರ್ಟ್
Team Udayavani, Feb 8, 2022, 7:04 PM IST
ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜನರ ವಿವೇಕದ ಮೇಲೆ ನಮಗೆ ನಂಬಿಕೆ ಇದೆ. ನಾಳೆ ಸಂಕ್ತಿಪ್ತವಾಗಿ ವಾದ ಮಂಡಿಸಿ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶ ನೀಡಿದ್ದು, ಇದರೊಂದಿಗೆ ರಾಜ್ಯದ ಹಲವೆಡೆ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಕೋರ್ಟ್ ನೀಡಲಿರುವ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?