ಬಿಜೆಪಿ- ಜೆಡಿಯು ಜಗಳ: ಸೋನಿಯಾಗೆ ನಿತೀಶ್ ಕುಮಾರ್ ದೂರವಾಣಿ ಕರೆ
news bulletin 08.08.2022
Team Udayavani, Aug 8, 2022, 5:48 PM IST
ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಮತ್ತು ಬಿಹಾರದ ಮಿತ್ರಪಕ್ಷ ಬಿಜೆಪಿಯ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರವಿವಾರ ನಡೆದ ನೀತಿ ಆಯೋಗದ ಸಭೆಯನ್ನು ತಪ್ಪಿಸಿಕೊಂಡ ಬಿಹಾರ ಸಿಎಂ ನಿತೀಶ್, ಇದೀಗ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ದೂರವಾಣಿ ಕರೆ ಮಾಡಿದ್ದಾರೆ ಎನ್ನಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್