ಉತ್ತರಪ್ರದೇಶದಲ್ಲಿ ಆಡಳಿತ ಪಕ್ಷ BJPಗೆ ಮತ್ತೆ ಮಣೆ
Team Udayavani, Mar 10, 2022, 6:17 PM IST
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ಭರ್ಜರಿ ಜಯ ಸಾಧಿಸಿದ್ದು, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದಂತಾಗಿದೆ…