ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ವೈ’ ವರ್ಗದ ಭದ್ರತೆ
Team Udayavani, Mar 20, 2022, 6:00 PM IST
ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಠಾಣೆಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿದ್ದೇನೆ. ಮೂವರು ನ್ಯಾಯಾಧೀಶರಿಗೆ ‘ವೈ’ವರ್ಗದ ಭದ್ರತೆಯನ್ನು ನೀಡಲು ನಾವು ನಿರ್ಧರಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.