ಕೋವಿಡ್ ನಾಲ್ಕನೇ ಅಲೆ ಭೀತಿ -ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಕ್ಕೆ ನಿರ್ಧಾರ
Team Udayavani, Apr 25, 2022, 5:26 PM IST
ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ರಾಜ್ಯಾದ್ಯಂತ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ.