ಮಗಳ ಮೇಲೆ ಅತ್ಯಾಚಾರ: ತಂದೆಗೆ 10 ವರ್ಷ ಜೈಲು ಶಿಕ್ಷೆ ನೀಡಿದ ಹೈಕೋರ್ಟ್
Team Udayavani, Feb 28, 2022, 5:27 PM IST
13 ವರ್ಷ ವಯಸ್ಸಿನ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಕ್ಕಾಗಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ 2016 ರಲ್ಲಿ ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಎತ್ತಿಹಿಡಿದಿದ್ದು, ವ್ಯಕ್ತಿಯ ಮೇಲ್ಮನವಿಯನ್ನು ವಜಾಗೊಳಿಸಿದೆ