ಇಂದಿರಾ ಗಾಂಧಿ ಜನರ ಮನಸ್ಸಿನಲ್ಲಿ ದೇವರಾಗಿದ್ದರು: ಸಿದ್ದರಾಮಯ್ಯ
Team Udayavani, Oct 31, 2021, 6:23 PM IST
ಮಣ್ಣಲ್ಲಿ ‘ಕಾಣದಂತೆ ಮಾಯವಾದ’ ಅಭಿಮಾನಿಗಳ ‘ಯುವರತ್ನ’
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.
ಬೊಮ್ಮಾಯಿಯವರೇ ಮುಂದಿನ ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರೇ ಮುಂದಿನ ಮುಖ್ಯಮಂತ್ರಿ. ಮುಂದಿನ ಚುನಾವಣೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾಡ್ತೀವಿ ಅಂದರೆ ಮುಂದಿನ ಮುಖ್ಯಮಂತ್ರಿ ಅವರೇ ಎಂದರ್ಥ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಇಂದಿರಾ ಗಾಂಧಿ ಜನರ ಮನಸ್ಸಿನಲ್ಲಿ ದೇವರಾಗಿದ್ದರು: ಸಿದ್ದರಾಮಯ್ಯ
ಇಂದಿರಾ ಗಾಂಧಿಯವರ ಗರೀಬಿ ಹಠಾವೋ, ಉಳುವವನೆ ಭೂಮಿ ಒಡೆಯ ಮುಂತಾದ ಕಾರ್ಯಕ್ರಮಗಳನ್ನು ತಂದಿದ್ದರು. ಇದರಿಂದಾಗಿ ಇಂದಿರಾ ಗಾಂಧಿಯವರು ಜನರ ಮನಸ್ಸಿನಲ್ಲಿ ದೇವರಾಗಿಬಿಟ್ಟರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನೌಕಾಪಡೆಗೆ ಮೊದಲ ಕ್ಷಿಪಣಿ ವಿಧ್ವಂಸಕ ಪಿ 15ಬಿ ಸೇರ್ಪಡೆ
ಭಾರತೀಯ ನೌಕಾಪಡೆಯು ಮೊದಲ ‘ಪಿ 15ಬಿ ಮಾರ್ಗದರ್ಶಿ- ಕ್ಷಿಪಣಿ ವಿಧ್ವಂಸಕ’ವನ್ನು ಗುರುವಾರ ‘ಮೊರ್ಮುಗೋ’ ಡಾಕ್ ಶಿಪ್ ಉತ್ಪಾದಕ ಸಂಸ್ಥೆಯಿಂದ ಪಡೆದಿದೆ. “ಈ ವಿಧ್ವಂಸಕ ನೌಕೆಯು ಭಾರತೀಯ ನೌಕಾಪಡೆಯ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಿದೆ ಮಾತ್ರವಲ್ಲದೆ ಆತ್ಮನಿರ್ಭರ್ ಭಾರತ್ ಗಾಗಿ ನಮ್ಮ ಅನ್ವೇಷಣೆಯ ಪ್ರಮುಖ ಪ್ರಗತಿಯಾಗಿದೆ,” ಎಂದು ನೌಕಾ ಪಡೆ ಹೇಳಿಕೊಂಡಿದೆ.
ಭಾರತ ಆಂತರಿಕ- ಬಾಹ್ಯ ಸವಾಲನ್ನು ಎದುರಿಸಲು ಸಮರ್ಥವಾಗಿದೆ: ಪ್ರಧಾನಿ
ಆಂತರಿಕ ಮತ್ತು ಬಾಹ್ಯ ಸವಾಲನ್ನು ಎದುರಿಸಲು ಭಾರತ ಸಮರ್ಥವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 146ನೇ ಜನ್ಮದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ. ಭೂಮಿ, ನೀರು, ವಾಯು, ಬಾಹ್ಯಾಕಾಶ ಹೀಗೆ ಪ್ರತಿಯೊಂದು ರಂಗದಲ್ಲೂ ಭಾರತ ಸಾಮರ್ಥ್ಯವಾಗಿದೆ ಎಂದು ಹೇಳಿದರು.
ಚಾಲಕನ ನಿಯಂತ್ರಣ ಕಳೆದು 300 ಅಡಿ ಪ್ರಪಾತಕ್ಕೆ ಉರುಳಿದ
ಪ್ರಯಾಣಿಕರನ್ನು ತುಂಬಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಹದಿನಾಲ್ಕು ಮಂದಿ ಸಾವನ್ನಪ್ಪಿ ನಾಲ್ಕು ಮಂದಿ ಗಂಭೀರ ಗಾಯಗೊಂಡ ಘಟನೆ ಡೆಹ್ರಾಡೂನ್ ಪ್ರದೇಶದ ಚಕ್ರತಾ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ಸುಮಾರು 20 ಲಕ್ಷ ಜನರಿಂದ ಪುನೀತ್ ಅಂತಿಮ ದರ್ಶನ: ಆರಗ ಜ್ಞಾನೇಂದ್ರ
ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯವರೆಗೆ ಶಾಂತಿ ಸುವ್ಯವಸ್ಥೆ ಕಾಪಾಡಿದವರಿಗೆ ಅಭಿನಂದನೆ ತಿಳಿಸುತ್ತೇವೆ. ಸುಮಾರು 20 ಲಕ್ಷ ಜನರು ಪುನೀತ್ ಅಂತಿಮ ದರ್ಶನ ಪಡೆದರು ಎಂದರು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಅಸ್ಗರ್ ಅಫ್ಘಾನ್
ಅಫ್ಘಾನಿಸ್ಥಾನ ಕ್ರಿಕೆಟ್ ತಂಡದ ಹಿರಿಯ ಆಟಗಾರ ಅಸ್ಗರ್ ಅಫ್ಘಾನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿದ್ದಾರೆ. 33 ವರ್ಷದ ಬಲಗೈ ಆಟಗಾರ ಅಸ್ಗರ್ ಇಂದು ನಮೀಬಿಯಾ ವಿರುದ್ಧ ತನ್ನ ಕೊನೆಯ ಪಂದ್ಯವಾಡುತ್ತಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ