ಮಾರುಕಟ್ಟೆ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ಬಂದರು ಅಡಿಕೆ ವರ್ತಕರ ಪ್ರತಿಭಟನೆ
Team Udayavani, Dec 21, 2020, 5:44 PM IST
ಸುರತ್ಕಲ್: ಸೆಸ್ (ಮಾರುಕಟ್ಟೆ ಶುಲ್ಕ) ಏರಿಕೆ ಮಾಡಿ ಸರ್ಕಾರ ಹೊರಡಿಸಿರುವ ಆದೇಶವನ್ನು ವಿರೋಧಿಸಿ ಮಂಗಳೂರು ಬಂದರು ಅಡಿಕೆ ವರ್ತಕರು ತಮ್ಮ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಶನಿವಾರದಿಂದ ವ್ಯಾಪಾರ ಸ್ಥಗಿತಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಶತ 35 ಪೈಸೆಯಿಂದ 1 ರೂಪಾಯಿಗೆ ಏರಿಕೆ ಮಾಡಿರುವ ಮಾರುಕಟ್ಟೆ ಶುಲ್ಕವನ್ನು ಮೊದಲಿನಂತೆ 35 ಪೈಸೆ ಗೆ ಇಳಿಸುವಂತೆ ಒತ್ತಾಯಿಸಿರುವ ವ್ಯಾಪಾರಸ್ಥರು ಬಂದ್ನ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ