ಮಂಗಳೂರು ನಗರ ಉತ್ತರದ ಸರಕಾರಿ ಶಾಲೆಗಳಲ್ಲಿ App ಮೂಲಕ Online ಕಲಿಕೆಗೆ ಚಾಲನೆ
Team Udayavani, May 23, 2020, 9:09 PM IST
ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಸರಕಾರಿ ಪ್ರೌಡ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ವಿದ್ಯಾಭ್ಯಾಸ ನಡೆಸಲು ಸಹಾಯವಾಗುವಂತೆ ಡಿಜಿ ಲರ್ನ್ ಸ್ಮಾರ್ಟ್ ಕ್ಲಾಸ್ ಆ್ಯಪ್ ಬಿಡುಗಡೆ ಮಾಡಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಸರಕಾರಿ ಪ್ರೌಡ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ವಿದ್ಯಾಭ್ಯಾಸ ನಡೆಸಲು ಸಹಾಯವಾಗುವಂತೆ ಡಿಜಿ ಲರ್ನ್ ಸ್ಮಾರ್ಟ್ ಕ್ಲಾಸ್ ಆ್ಯಪ್ ಬಿಡುಗಡೆ ಮಾಡಲಾಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಈ ವಿನೂತನ ಆ್ಯಪ್ ಗೆ ಚಾಲನೆ ನೀಡಿದರು
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್