ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳ ರಕ್ಷಣೆ
Team Udayavani, Dec 26, 2020, 2:38 PM IST
ಕಾಪು: ಪಾಂಗಾಳದ ಒಂದೇ ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳನ್ನು ಮುನ್ನ ಕಾಪು ನೇತೃತ್ವದ ತಂಡ ಗುರುವಾರ ಸಂಜೆ ಸೆರೆ ಹಿಡಿದು, ರಕ್ಷಿಸಿದೆ. ಪಾಂಗಾಳ ಗುಡ್ಡೆ ನಿವಾಸಿ ಆಲ್ವಿನ್ ಪ್ರಕಾಶ್ ಎಂಬವರ ಮನೆಯ ದನದ ಹಟ್ಟಿಯಲ್ಲಿ ಹೆಬ್ಬಾವು ಇರುವುದನ್ನು ಗಮನಿಸಿದ ಮನೆಯವರು ಈ ಬಗ್ಗೆ ಹಾವು ಹಿಡಿಯುವುದರಲ್ಲಿ ನಿಸ್ಸೀಮರಾಗಿರುವ ಶಿವಾನಂದ್ ಕಾಪು ಅವರಿಗೆ ಮಾಹಿತಿ ನೀಡಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ