ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹ ಅಭಿಯಾನಕ್ಕೆ ಕೈಜೋಡಿಸಲು ಪೇಜಾವರ ಶ್ರೀ ಮನವಿ
Team Udayavani, Dec 29, 2020, 4:09 PM IST
ಜನವರಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹಕ್ಕೆ ಅಭಿಯಾನ ಆರಂಭಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೈಜೋಡಿಸಬೇಕೆಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮನವಿ ಮಾಡಿದರು.