ಜೇಮ್ಸ್ ಸಿನಿಮಾ ಶೂಟಿಂಗ್ ಸ್ಥಳದಲ್ಲಿ ಕೋವಿಡ್ ಜಾಗೃತಿ ಮೂಡಿಸಿದ ಪವರ್ ಸ್ಟಾರ್
Team Udayavani, Oct 22, 2020, 10:00 AM IST
ಗಂಗಾವತಿ: ವಿಶ್ವವನ್ನು ಕಾಡುತ್ತಿರುವ ಕೋವಿಡ್ ರೋಗದ ಹರಡುವಿಕೆಯನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಖ್ಯಾತ ಚಿತ್ರನಟ ಪವರ್ ಸ್ಟಾರ್ ಪುನೀತರಾಜಕುಮಾರ್ ಜಾಗೃತಿ ಮೂಡಿಸಿದರು. ಅವರು ತಾಲೂಕಿನ ಮಲ್ಲಾಪೂರ ವಾಣೀಭದ್ರೇಶ್ವರ ಬೆಟ್ಟದಲ್ಲಿ ಜೇಮ್ಸ್ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಕೋವಿಡ್ ಜನಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ದಿನ ನಿತ್ಯದ ಕೆಲಸಗಳ ಜತೆಗೆ ಸಾರ್ವಜನಿಕರು ಜಾಗೃತಿಯಿಂದ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಬಳಕೆ ಸಾಮಾಜಿಕ ಅಂತರ ಕಾಪಾಡಬೇಕು. ಹೆಚ್ಚು ಜನ ಗುಂಪು ಕೂಡಬಾರದು ಕೊರೊನಾ ರೋಗದ ಬಗ್ಗೆ ನಿರ್ಲಕ್ಷ್ಯ ಮಾಡದೇ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ