ದಾಂಡೇಲಿ : ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಖಂಡಿಸಿ ಸೋಮಾನಿ ವೃತ್ತದಲ್ಲಿ ಪ್ರತಿಭಟನೆ
Team Udayavani, Oct 13, 2021, 8:08 PM IST
ದಾಂಡೇಲಿ : ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಖಂಡಿಸಿ ವಿವಿಧ ರೈತ, ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ನಗರದ ಸೋಮಾನಿ ವೃತ್ತದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.