Kathmandu Night Clubನಲ್ಲಿ ರಾಹುಲ್ ಗಾಂಧಿ ! ವಿಡಿಯೋ ವೈರಲ್
rahul Gandhi at Night Club !
Team Udayavani, May 3, 2022, 3:05 PM IST
ನೇಪಾಳದ ಕಠ್ಮಂಡುವಿನ ನೈಟ್ಕ್ಲಬ್ನಲ್ಲಿ ಪಾರ್ಟಿ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ದಿನಾಂಕ ಬಹಿರಂಗ ಪಡಿಸದ ವಿಡಿಯೋವೊಂದನ್ನು ಹಂಚಿಕೊಂಡಿದೆ.’ ಪಾರ್ಟಿ ಮುಗಿತಾ’ ? ಎಂದು ಅವರನ್ನು ಬಿಜೆಪಿ ಗೇಲಿ ಮಾಡಿದೆ.
ಈ ವೀಡಿಯೊದಲ್ಲಿ ರಾಹುಲ್ ಗಾಂಧಿ ಮಂದ ಬೆಳಕಿನ ನೈಟ್ಕ್ಲಬ್ನಲ್ಲಿ ಗೆಳತಿಯ ಜೊತೆಯಲ್ಲಿದ್ದು, ಹಿನ್ನೆಲೆಯಲ್ಲಿ ಜನರು ಜೋರಾಗಿ ಸಂಗೀತಕ್ಕೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!