ರಾಮ-ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ ಶಾಸಕ ಭರತ್ ಶೆಟ್ಟಿಯವರ ಕಂಬಳ ಪ್ರೇಮ
Team Udayavani, Mar 27, 2022, 4:50 PM IST
ಮಂಗಳೂರು: ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಗೆದ್ದುಕೊಂಡವು…