ಪಾಂಗಾಳ: ಮಗುಚಿ ಬಿದ್ದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ, ಸಿಲಿಂಡರ್ ಗಳು ಚೆಲ್ಲಾಪಿಲ್ಲಿ
Team Udayavani, Feb 4, 2021, 9:19 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದು, ಬಳಿಕ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಸಿಲಿಂಡರ್ ಗಳು ಹೆದ್ದಾರಿಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ. ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್