ರಸ್ತೆ ಸೌಲಭ್ಯವಿಲ್ಲದೆ ರೋಗಿಯನ್ನು ಜೋಳಿಗೆಯಲ್ಲೇ ಹೊತ್ತು ನಡೆದ ಗ್ರಾಮಸ್ಥರು
Team Udayavani, Oct 12, 2021, 9:24 PM IST
ಕಳಸ ಸಮೀಪದ ಕಳಕೋಡಿನಿಂದ ಈಚಲುಹೊಳೆಗೆ ಸಾಗಲು ರಸ್ತೆ ಸೌಕರ್ಯವಿಲ್ಲದೇ ರೋಗಿಯೊಬ್ಬರನ್ನು ಹೊತ್ತು ಸಾಗಿಸಿದ ಘಟನೆ ಮಂಗಳವಾರ ನಡೆದಿದೆ. ಕಳಕೋಡಿನ ಈಚಲುಹೊಳೆಯಲ್ಲಿ ಸುಮಾರು 5 ಮನೆಗಳಿದ್ದು ಸುಮಾರು 30 ಜನಸಂಖ್ಯೆ ಇದೆ. ಗ್ರಾಮಕ್ಕೆ ಸಾಗುವ ರಸ್ತೆ ಅಭಿವೃದ್ದಿಯಾಗದೇ ಇರುವುದರಿಂದ ಇಲ್ಲಿನ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ತೊಂದರೆ ಅನುಭವಿಸುವಂತಾಗಿದೆ.ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧುಕಾರಿಗಳು ರಸ್ತೆ ಅಭಿವೃದ್ದಿ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ