ರಸ್ತೆಯ ಮಧ್ಯೆ ಕುರ್ಚಿ ಹಾಕಿ ಕುಳಿತ ಅಂಗಡಿ ಮಾಲೀಕ: ಅಷ್ಟಕ್ಕೂ ಆಗಿದ್ದೇನು ಗೊತ್ತಾ ?
Team Udayavani, May 19, 2020, 7:08 PM IST
ಬಂಟ್ವಾಳ: ಬಿ.ಸಿ.ರೋಡು-ಜಕ್ರಿಬೆಟ್ಟು ಹೆದ್ದಾರಿ ಕಾಮಗಾರಿಯ ವೇಳೆ ಮಯ್ಯರಬೈಲುನಲ್ಲಿ ಸ್ಥಳೀಯ ನಿವಾಸಿಯೊಬ್ಬರು ತಮ್ಮ ಮನೆಯ ಮುಂದೆ ತೆಗೆದ ಚರಂಡಿಗೆ ಮೋರಿ ಹಾಕಿಲ್ಲ ಎಂದು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿ, ಪೊಲೀಸರ ಮಧ್ಯ ಪ್ರವೇಶದ ಬಳಿಕ ಮೋರಿ ಅಳವಡಿಸಿದ ಘಟನೆ ಮಂಗಳವಾರ ನಡೆದಿದೆ. ಮೇ 17ರ ತಡರಾತ್ರಿ ಸುರಿದ ಮಳೆಗೆ ಮಯ್ಯರಬೈಲು ನಿವಾಸಿ ಉದಯ ಕುಮಾರ್ ರಾವ್ ಅವರ ಮನೆಯ ಆವರಣಕ್ಕೆ ನೀರು ಹಾಗೂ ಮಣ್ಣು ಕೊಚ್ಚಿಕೊಂಡು ಬಂದಿತ್ತು. ಡೆಕೋರೇಶನ್ ವೃತ್ತಿ ನಿರ್ವಹಿಸುವ ಅವರ ಡೆಕೋರೇಶನ್ ಸೊತ್ತುಗಳಿಗೂ ಇದರಿಂದ ಹಾನಿಯಾಗಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Minister K.J. George: ಒಂದೇ ದಿನದಲ್ಲಿ 2500 ಲೈನ್ಮ್ಯಾನ್ ನೇಮಕ ಸಂದರ್ಶನ
Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ