ಮತ್ಸ್ಯ ಸಂಪತ್ತು ವೃದ್ಧಿಗಾಗಿ ಕರಾವಳಿಯಲ್ಲಿ ಕಡಲ ಮಕ್ಕಳಿಂದ ಸಮುದ್ರ ಪೂಜೆ| Samudra Pooja
Team Udayavani, Aug 3, 2020, 5:14 PM IST
ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು. ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು. ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Kundapura: ತ್ರಾಸಿ – ಮರವಂತೆ ಬೀಚ್ನಲ್ಲಿ ಗಗನದೂಟ!