ಅಂತ್ಯೋದಯದತ್ತ ಒಂದು ಹೆಜ್ಜೆ
SC ST Convention
Team Udayavani, May 13, 2022, 3:06 PM IST
* ಮಣಿಪಾಲದ ನೆಹರೂ ನಗರದ ಕೊರಗ ಸಮುದಾಯದ ಫಲಾನುಭವಿಗಳಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನಿರ್ಮಿಸಲಾದ ‘ ದೀನ್ ದಯಾಳ್’ ನಿವಾಸದ ಹಸ್ತಾಂತರ ಕಾರ್ಯಕ್ರಮ * ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವ * ಅಂತ್ಯೋದಯದತ್ತ ಒಂದು ಹೆಜ್ಜೆ – ಒಂದು ವಿನೂತನ ಕಾರ್ಯಕ್ರಮ * ಉಡುಪಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಜಂಟಿಯಾಗಿ ಆಯೋಜನೆ * ಉಡುಪಿ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮಾವೇಶ * ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸಮಗ್ರ ಕೈಪಿಡಿ ‘ ಅಂತ್ಯೋದಯದ ಮಜಲುಗಳು’ ಅನಾವರಣ * ಕೈಪಿಡಿ ಬಿಡುಗಡೆಗೊಳಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ