ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ : ಹಿಂಸೆಗೆ ತಿರುಗಿದ ಹಿಜಾಬ್ – ಕೇಸರಿ ವಿವಾದ
Team Udayavani, Feb 8, 2022, 2:30 PM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ – ಕೇಸರಿ ಹೋರಾಟದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಎನ್.ಜೆ.ನಾಗರಾಜ್ ಆದೇಶಿಸಿದ್ದಾರೆ.