ಮಳೆಗೆ ಬೆದರಿ ಉದುರುತ್ತಿರುವ ಶಂಕರಪುರ ಮಲ್ಲಿಗೆ, ಬೆಳೆಗಾರರು ತತ್ತರ
Team Udayavani, Nov 18, 2021, 5:30 PM IST
ಕಟಪಾಡಿ: ಅಕಾಲಿಕ ಮಳೆಯಿಂದ ಪ್ರಾಪಂಚಿಕವಾಗಿ ಗುರುತಿಸಲ್ಪಟ್ಟ ಶಂಕರಪುರ ಮಲ್ಲಿಗೆ ಬೆಳೆಗಾರರು ತತ್ತರಿಸಿದ್ದು, ಮಲ್ಲಿಗೆ ಗಿಡಗಳು ಸರಿಯಾಗಿ ಮೊಗ್ಗು ಬಿಡದೆ ಇಳುವರಿ ಕಡಿಮೆಯಾಗಿ ಪರಿತಪಿಸುವಂತಾಗಿದೆ. ಮಳೆಗೆ ಬೆದರಿ ಉದುರುತ್ತಿರುವ ಶಂಕರಪುರ ಮಲ್ಲಿಗೆ ಬೆಳೆಗಾರರನ್ನು ತತ್ತರಿಸುವಂತೆ ಮಾಡಿದೆ.