ಕಾಂಗ್ರೆಸ್ – ಬಿಜೆಪಿ ನಡುವೆ ಮಾತಿನ ಚಕಮಕಿ : ಪೊಲೀಸ್ ವಾಹನದ ಮೇಲೆ ಕಲ್ಲು, ಚಪ್ಪಲಿ ತೂರಾಟ
Team Udayavani, Apr 13, 2022, 4:40 PM IST
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ಅವರು ಸುದ್ದಿಗೋಷ್ಟಿ ನಡೆಸಿ ಹೊರಬರುತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ.. ಈ ವೇಳೆ ಬಿಜೆಪಿ- ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ.. ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ…