ಸಂಪುಟ ವಿಸ್ತರಣೆ ಸಮಯದಲ್ಲಿ ಅಸಮಾಧಾನ ಸಾಮಾನ್ಯ : ಸಚಿವ ಶಿವರಾಮ ಹೆಬ್ಬಾರ್ ಹೇಳಿಕೆ
Team Udayavani, Aug 9, 2021, 3:22 PM IST
ಶಿರಸಿ : ಸಂಪುಟ ವಿಸ್ತರಣೆ ಸಮಯದಲ್ಲಿ ಅಸಮಾಧಾನ ಇರುವುದು ಸಾಮಾನ್ಯ ಅದನ್ನು ಮುಖ್ಯಮಂತ್ರಿಗಳೇ ಕುಳಿತು ಬಗೆಹರಿಸುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದರು.