ವ್ಯಾಕ್ಸೀನ್ ಕುರಿತು ಉಡುಪಿ ಜನತೆಗೆ ಶೋಭಾ ಅವರಿಂದ ಶುಭ ಸುದ್ದಿ
Team Udayavani, May 5, 2021, 8:18 PM IST
ಕೊರೊನ 2ನೇ ಅಲೆಯ ಈ ತುರ್ತು ಪರಿಸ್ಥಿತಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಆಸ್ಪತ್ರೆ, ಆಮ್ಲಜನಕ ಘಟಕ, ದೂರದ ಊರಿನವರು ಇಲ್ಲೇ ಉಳಿಯುವುದಾದರೆ ಅವರಿಗೆ ಬೇಕಾದ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಚಾರವನ್ನು ಉದಯವಾಣಿ ಜೊತೆ ಹಂಚಿಕೊಂಡಿದ್ದಾರೆ. ಅವರೂಂದಿಗೆ ನಡೆಸಿದ Exclusive ಸಂದರ್ಶನ ಇಲ್ಲಿದೆ
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು