ವರ್ಣಮಯ ಪುಷ್ಪಾಲಂಕಾರದಲ್ಲಿ ಕಂಗೊಳಿಸಿದ ಸೌತಡ್ಕ ಮಹಾಗಣಪತಿ ಕ್ಷೇತ್ರ
Team Udayavani, Feb 5, 2022, 2:18 PM IST
ಬೆಳ್ತಂಗಡಿ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಪಡೆದ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪೆ.4 ರಂದು 108 ಕಾಯಿ ಗಣಹೋಮ ಸಹಿತ ಮೂಡಪ್ಪ ಸೇವೆ ನೆರವೇರಿತು. ವರ್ಣಮಯವಾಗಿ ಪುಷ್ಪಾಲಂಕಾರಗೊಂಡ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!