ಎ.1ರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Team Udayavani, Mar 24, 2022, 11:15 PM IST
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊಂಡ ವೈಧಿಕ ವಿಧಿ ವಿಧಾನಗಳು ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ನೆರವೇರಲಿದೆ…