ಮಹಿಳಾ ದಿನದಂದೇ ಮಹಿಳಾ ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು !
Team Udayavani, Mar 8, 2022, 12:17 PM IST
ವಾಡಿ: ಪ್ರಾಂಶುಪಾಲೆ ನಿರಂತರವಾಗಿ ದೌರ್ಜನ್ಯ ಎಸಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಏಕಲವ್ಯ ವಸತಿ ಶಾಲೆ ವಿದ್ಯಾರ್ಥಿಗಳು ಬೆಳ್ಳಂಬೆಳಗ್ಗೆ ನಾಲ್ಕು ಗಂಟೆಗೆ ಪ್ರತಿಭಟನೆ ಆರಂಭಿಸಿದ ಘಟನೆ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.