ಸುಧಾ ಫರ್ನಿಚರ್ಸ್ – ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ
Sudha Furnitures - Fire short circuit
Team Udayavani, Apr 21, 2022, 12:02 PM IST
ಉಡುಪಿ: ಉಡುಪಿ-ಮಣಿಪಾಲ ರಸ್ತೆಯಲ್ಲಿ ಗುರುವಾರ ಮುಂಜಾನೆ ವೇಳೆ ಅಗ್ನಿ ಅವಘಡ ಸಂಭವಿಸಿದೆ.
ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಸುಧಾ ಫರ್ನಿಚರ್ಸ್ ಫರ್ನಿಚರ್ ಅಂಗಡಿಯ ಜೊತೆಗೆ ಹೋಟೆಲ್ ಕೂಡ ಬೆಂಕಿ ತಗಲಿದೆ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ಬಲಾಗಿದೆ.
ಬೆಂಕಿ ನಂದಿಸಲು ಉಡುಪಿಯ ಅಗ್ನಿಶಾಮಕದಳ ಸಿಬ್ಬಂದಿ ಗಳು ಶ್ರಮಿಸಿದ್ದಾರೆ. 40 ಲಕ್ಷಕ್ಕೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್