Sunday Lockdownಗೆ ಉಳ್ಳಾಲ, ತೊಕ್ಕೊಟ್ಟು ಪರಿಸರ ಸಂಪೂರ್ಣ ಸ್ತಬ್ದ
Team Udayavani, May 24, 2020, 8:48 PM IST
ಉಳ್ಳಾಲ: ಭಾನುವಾರದ ಸಂಪೂರ್ಣ ಲಾಕ್ಡೌನ್ ಹಿನ್ನಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ, ಮುಡಿಪು ದೇರಳಕಟ್ಟೆ, ತೊಕ್ಕೊಟ್ಟು ಜಂಕ್ಷನ್ ಸೇರಿದಂತೆ ಹೆಚ್ಚಿನ ಜಂಕ್ಷನ್, ಮುಖ್ಯ ರಸ್ತೆಗಳು, ಗ್ರಾಮೀಣ ರಸ್ತೆಗಳಲ್ಲಿ ವಾಹನಗಳು ಸಂಪೂರ್ಣ ಸ್ತಬ್ದವಾಗಿದ್ದು ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ