ಹರ್ಷನ ಕುಟುಂಬಕ್ಕೆ ಸಾಂತ್ವಾನ ಹೇಳಿದ ವಿವಿಧ ಮಠಾಧೀಶರು
Swamiji's Visited to Harsha's home
Team Udayavani, Feb 26, 2022, 4:30 PM IST
ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ. ಹರ್ಷನ ಕುಟುಂಬಕ್ಕೆ ಸಾಂತ್ವಾನ ಹೇಳಿದ ವಿವಿಧ ಮಠಾಧೀಶರು. ಸಾಂತ್ವಾನದ ಬಳಿಕ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣ ಶ್ರೀ ಗಳು ಹೇಳಿಕೆ. ದೇಶದಲ್ಲಿ ಎಲ್ಲರೂ ಭಾವೈಕ್ಯತೆ ಹಾಗೂ ರಾಷ್ಟ್ರೀಯತೆಯನ್ನು ಹೊಂದಬೇಕು. ರಾಷ್ಟ್ರ ಉಳಿದರೇ ನಾವು ಉಳಿದಂತೆ ಎಂಬ ಭಾವ ಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಪ್ರಜ್ಞೆ ಜಾಗೃತಗೊಳಿಸುತ್ತಿದ್ದ ಯುವ ಉತ್ಸಾಹಿ ಹರ್ಷ ಹತ್ಯೆಯಾಗಿದ್ದಾನೆ.