ಧಾರವಾಡ ಬೈಪಾಸ್ ನಲ್ಲಿ ಟೆಂಪೋ-ಲಾರಿ ನಡುವೆ ಭೀಕರ ಅಪಘಾತ | Udayavani
Team Udayavani, Jan 15, 2021, 10:32 AM IST
ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ಮೃತಪಟ್ಟವರೆಲ್ಲಾ ದಾವಣಗೆರೆ ಮೂಲದವರರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರುಗಳು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೊರಟಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್