ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ
Team Udayavani, Sep 21, 2020, 11:59 AM IST
ಕಾಪು:ರವಿವಾರ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಸೋಮವಾರ ಸ್ವಲ್ಪ ಕಡಿಮೆಯಾಗಿದೆ. ಹಲವೆಡೆ ನೆರೆ ನೀರು ನಿಧಾನವಾಗಿ ತಗ್ಗುತ್ತಿದ್ದು, ಮಳೆಯಿಂದಾದ ಹಾನಿಯ ದೃಶ್ಯಗಳು ಕಂಡುಬರುತ್ತಿದೆ. ಕಾಪು ಲೈಟ್ ಹೌಸ್ ಬಳಿಯ ಹೊಳೆಯಿಂದ ನೆರೆ ನೀರು ದಿಕ್ಕು ಬದಲಿಸಿ ಸಮುದ್ರ ಸೇರುತ್ತಿದ್ದು ಪ್ರಸಿದ್ದ ಲೈಟ್ ಹೌಸ್ನ್ನು ಸಂಪರ್ಕಿಸುವ ಕಾಲು ದಾರಿಯ ಮಾರ್ಗವು ಸಂಪೂರ್ಣ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ