ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…
Team Udayavani, Jan 24, 2022, 12:42 PM IST
ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಲಾರಿಯೊಂದು ರಸ್ತೆ ಮಧ್ಯೆ ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಬೆಳ್ಳಂಬೆಳಗ್ಗೆ ಕೆಲಸಕ್ಕೆ ಹೋಗುವವರು ಪರದಾಡುವಂತಾಯಿತು..