ನಾಳೆ ಸಾರಿಗೆ ನೌಕರರ ಮುಷ್ಕರ ಪ್ರಯಾಣಿಕರಿಗೆ ಇಂದೇ ತಟ್ಟಿದ ಬಂದ್ ಬಿಸಿ
Team Udayavani, Apr 6, 2021, 9:49 PM IST
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು ನಾಳೆ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಿಸಿ ಈಗಗಲೇ ಪ್ರಯಾಣಿಕರಿಗೆ ತಟ್ಟುತ್ತಿದ್ದು, ಬೆಂಗಳೂರಿನ ಹಲವಾರು ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್ಎಸ್ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…