ಉಡುಪಿ ಜಿಲ್ಲೆಗೆ ಕರಾಳ ಸೋಮವಾರ : ಒಂದೇ ದಿನ 32 ಪಾಸಿಟಿವ್ ಪ್ರಕರಣ ಪತ್ತೆ
Team Udayavani, May 25, 2020, 6:30 PM IST
ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಒಟ್ಟು 32 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆಯಕಟ್ಟಿನ ಜಾಗಗಳಿಗೆ ದಾಳಿ ಮಾಡುತ್ತಿದೆ. ಪೊಲೀಸ್ ಠಾಣೆ , ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿಯ ಸಿಬ್ಬಂದಿಗೆ ಸೋಂಕು ತಾಗಿದ ಬಳಿಕ ಸದ್ಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಸೋಂಕು ದೃಢವಾಗಿದೆ. ಇಂದು ಮಧ್ಯಾಹ್ನದ ಬಳಿಕ ಮತ್ತೆ 16 ಜನರಿಗೆ ಸೋಂಕು ದೃಢವಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸೋಂಕು ದೃಢವಾದವರ ಸಂಖ್ಯೆ32 ಕ್ಕೆ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಶತಕ ದಾಟಿದ್ದು 108 ಆಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ