ಜಿಲ್ಲೆಯಲ್ಲಿ ಇನ್ನು 2 ದಿನ ರೆಡ್ ಅಲರ್ಟ್: 700 ಕುಟುಂಬಗಳ ಸ್ಥಳಾಂತರ: ಉಡುಪಿ ಜಿಲ್ಲಾಧಿಕಾರಿ
Team Udayavani, Sep 20, 2020, 7:31 PM IST
ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ನದಿ ತೀರದ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ಕುದ್ರುಗಳಲ್ಲಿ ವಾಸಿಸುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?