ಆ್ಯಂಬುಲೆನ್ಸ್ ಸಿಗದೇ ತಾಯಿಯ ಶವವನ್ನು ಬೈಕ್ ನಲ್ಲೇ ಸಾಗಿಸಿದ ಮಗ
Unable to find an ambulance, man carries mother's body in bike
Team Udayavani, Apr 28, 2021, 3:06 PM IST
ಆಂಧ್ರ ಪ್ರದೇಶ : ಕೋವಿಡ್ ಎರಡನೇ ಅಲೆ ಮತ್ತೊಂದು ಬಾರಿ ಕರುಣಾಜನಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕು ರಣಕೇಕೆ ಹಾಕುತ್ತಿದ್ದರೆ, ಬಡಜನರು ಅಸಹಾಯಕತೆಯ ನೋಟ ಬೀರುತ್ತ ಜೀವನ ಸಾಗಿಸುತ್ತಿದ್ದಾರೆ. ಇದೀಗ ಆಂಧ್ರ ಪ್ರದೇಶದಲ್ಲಿ ಆ್ಯಂಬುಲೆನ್ಸ್ ಸಿಗದಿದ್ದರಿಂದ ಕೋವಿಡ್ ರೋಗಿಯ ಶವವನ್ನು ಬೈಕ್ ಮೇಲೆ ಸಾಗಿಸಿರುವ ಮನಕಲಕುವಂತಹ ಘಟನೆ ನಡೆದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ