ಉಳ್ಳಾಲ: ಯಾತ್ರಿ ನಿವಾಸ, ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಶಾಸಕ ಖಾದರ್ ಶಿಲಾನ್ಯಾಸ
Team Udayavani, May 19, 2020, 7:03 PM IST
ಉಳ್ಳಾಲ: ಪ್ರವಾಸೋದ್ಯಮದೊಂದಿಗೆ ಸರ್ವಧರ್ಮದ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಕಾರ್ಯಕ್ಕೆ ಹಿಂದಿನ ಸರಕಾರ ಅನುದಾನ ಮೀಸಲಿಟ್ಟಿದ್ದು ಮಂಜನಾಡಿ ಜುಮ್ಮಾ ಮಸೀದಿಗೆ ಬರುವ ಯಾತ್ರಾರ್ಥಿಗಳಿಗೆ ಸಹಕಾರಿಯಾಗುವಂತೆ ಸುಸಜ್ಜಿತ ಯಾತ್ರಿ ನಿವಾಸದೊಂದಿಗೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.