ವಾಡಿ ಐಟಿಐ ಕಾಲೇಜಿಗೆ ಬೀಗ : ಬೀದಿಗೆ ಬಿದ್ದ ವಿದ್ಯಾರ್ಥಿಗಳು
Team Udayavani, Oct 5, 2021, 6:10 PM IST
ವಾಡಿ (ಚಿತ್ತಾಪುರ): ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಕಟ್ಟಿದ್ದನ್ನು ವಿರೋಧಿಸಿ ರೈತನೋರ್ವ ಮಂಗಳವಾರ ಕಾಲೇಜಿಗೆ ಬೀಗ ಹಾಕಿದ ಘಟನೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.