ಸಹನಟನಿಗೆ ಕಪಾಳಮೋಕ್ಷ ಮಡಿದ ವಿಲ್ ಸ್ಮಿತ್ !!
Will Smith punches Chris Rock
Team Udayavani, Mar 28, 2022, 5:45 PM IST
ಆಸ್ಕರ್ ವೇದಿಕೆಯಲ್ಲೇ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ವಿಲ್ ಸ್ಮಿತ್!
ವಿಲ್ ಸ್ಮಿತ್ ಅವರ ಪತ್ನಿಯನ್ನು ಕ್ರಿಸ್ ರಾಕ್ ತಮಾಷೆ ಮಾಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾರೆ
ಆಸ್ಕರ್ ವೇದಿಕೆಯ ಮೇಲೆ ಈ ಘಟನೆ ನಡೆದಿರುವುದಕ್ಕೆ ಆಯೋಜಕರು, ಪ್ರೇಕ್ಷಕರ ಕ್ಷಮೆ ಕೋರಿದ್ದಾರೆ.
ವಿಲ್ ಸ್ಮಿತ್ ಪತ್ನಿ ಜಡಾ ಪಿಂಕೆಟ್ ಅವರ ಬೋಳು ತಲೆಯ ಬಗ್ಗೆ ತಮಾಷೆ ಮಾಡಿದ್ದರು
ನನ್ನ ಹೆಂಡತಿಯ ಹೆಸರನ್ನು ನಿನ್ನ ಬಾಯಲ್ಲಿ ಹೇಳಬೇಡ’ ಎಂದು ಎಚ್ಚರಿಕೆ ನೀಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ