ವೈಫೈ ಪಾಸ್ವರ್ಡ್‌ಗಾಗಿ ಮನೆಗೆ ಕನ್ನ ಹಾಕಿದ


Team Udayavani, Jul 29, 2018, 5:10 AM IST

4.jpg

ದರೋಡೆ ಎಂದರೆ ಹಣ, ಒಡವೆ ಇನ್ನಾವುದಾದರೂ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚುವುದು ಎಂಬ ನಂಬಿಕೆ ನಮ್ಮಲ್ಲಿತ್ತು. ಆದರೆ ಈ ಇಂಟರ್‌ನೆಟ್‌ ಯುಗದಲ್ಲಿ ದರೋಡೆ ಎಂದರೆ ವೈಫೈ, ಬ್ರಾಡ್‌ಬ್ಯಾಂಡ್‌ ಕಳ್ಳತನ ಕೂಡ ಆಗಬಹುದು. ಕ್ಯಾಲಿಫೋರ್ನಿಯಾದಲ್ಲಿ ಹದಿಹರೆಯದ ಬಾಲಕನೊಬ್ಬ ವೈಫೈಗಾಗಿ ವೃದ್ಧ ದಂಪತಿಯ ಮನೆಗೆ ಕನ್ನ ಹಾಕಿದ್ದಾನೆ. 17 ವರ್ಷದ ಬಾಲಕ ಮನೆಯ ಕಿಟಕಿ ಪರದೆ ತುಂಡರಿಸಿ ಒಳಗೆ ನುಗ್ಗಿ, ವೃದ್ಧ ದಂಪತಿಯನ್ನು ನಿದ್ದೆಯಿಂದ ಏಳಿಸಿ ಅವರ ವೈಫೈ ಪಾಸ್ವರ್ಡ್‌ ಕೇಳಿದ್ದಾನೆ. ಕೂಡಲೇ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಬರುವುದರೊಳಗೆ ಆತ ಪರಾರಿಯಾಗಿದ್ದಾನೆ. ಹುಡುಕಾಟ ನಡೆಸಿದ ಪೊಲೀಸರು ಶಂಕಿತನನ್ನು ಸೆರೆಹಿಡಿದಿದ್ದಾರೆ. ಆತ ಮುಖವನ್ನು ಕಪ್ಪು ಟೀ ಶರ್ಟ್‌ನಿಂದ ಮುಚ್ಚಿಕೊಂಡು ಮನೆಯೊಳಗೆ ನುಗ್ಗಿರುವುದಾಗಿ ಅವರು ಶಂಕಿಸಿದ್ದಾರೆ. ಇದೇ ದಿನ ಮೊತ್ತೂಬ್ಬ ದಂಪತಿ, ತಮ್ಮ ಮನೆ ಬಳಿ ಬಾಲಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದುದಾಗಿ ಮತ್ತು ವೈಫೈ ಪಾಸ್ವರ್ಡ್‌ ನೀಡುವಂತೆ ಕೇಳಿಕೊಂಡಿದ್ದಾಗಿ ಪೊಲೀಸರಿಗೆ ತಿಳಿಸಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.