Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
ಸ್ಟಾಪ್ ..ಸ್ಟಾಪ್... ಸರಣಿ ವಿಮಾನ ದುರಂತಗಳ ವೇಳೆ ನಡೆದ ಮತ್ತೊಂದು ಘಟನೆಯ ವಿಡಿಯೋ ವೈರಲ್
Team Udayavani, Jan 1, 2025, 8:51 AM IST
ನ್ಯೂಯಾರ್ಕ್: ದಕ್ಷಿಣ ಕೊರಿಯಾದಲ್ಲಿ ಘೋರ ವಿಮಾನ ಅವಘಡ ಸಂಭವಿಸಿದ ಕೆಲವೇ ದಿನಗಳಲ್ಲಿ, ಲಾಸ್ ಏಂಜಲೀಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೊಂದು ಭಾರೀ ಅವಘಡ ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಜನರನ್ನು ಆಘಾತಕ್ಕೆ ಒಳಪಡಿಸಿದೆ.
ಕಳೆದ ಶುಕ್ರವಾರ ಮಧ್ಯಾಹ್ನ ಗೊನ್ಜಾಗಾ ವಿಶ್ವವಿದ್ಯಾಲಯದ ಬಾಸ್ಕೆಟ್‌ಬಾಲ್ ತಂಡವನ್ನು ಹೊತ್ತೊಯ್ಯುತ್ತಿದ್ದ ವಿಮಾನಕ್ಕೆ ಡೆಲ್ಟಾ ಏರ್‌ಲೈನ್ಸ್ ವಿಮಾನವು ಢಿಕ್ಕಿ ಹೊಡೆಯುವಂತಾಗಿದ್ದ ಉದ್ವಿಗ್ನ ಕ್ಷಣದ ದೃಶ್ಯಾವಳಿಗಳು ಸೆರೆಹಿಡಿಯಲಾಗಿದೆ.
ಸ್ಥಳೀಯ ಕಾಲಮಾನ ಸಂಜೆ 4:30 ರ ಸುಮಾರಿಗೆ, ಗೊನ್ಜಾಗಾದ ಚಾರ್ಟರ್ಡ್ ಕೀ ಲೈಮ್ ಏರ್ ಫ್ಲೈಟ್ 563 ರನ್‌ವೇಗೆ ಅಡ್ಡಲಾಗಿ ಹಾರಾಟ ನಡೆಸುತ್ತಿದ್ದಾಗ, ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ತುರ್ತಾಗಿ “ಸ್ಟಾಪ್ ..ಸ್ಟಾಪ್…ಸ್ಟಾಪ್ !” ಎಂದಿರುವುದು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ ಕಾಣಬಹುದಾಗಿದೆ.
🚨 “STOP STOP STOP!” LAX ATC urgently called out to a Key Lime Air jet as a Delta jet took off from runway 24L. Was this a runway incursion? All of it captured live during Friday’s Airline Videos Live broadcast. pic.twitter.com/5vwQfVzggQ
— AIRLINE VIDEOS (@airlinevideos) December 28, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.