Tragedy: ದೇವಸ್ಥಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು, CCTVಯಲ್ಲಿ ಸೆರೆಯಾಯ್ತು ದೃಶ್ಯ

Team Udayavani, Nov 12, 2024, 12:55 PM IST

Tragedy: ದೇವಸ್ಥಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು, CCTVಯಲ್ಲಿ ಸೆರೆಯಾಯ್ತು ದೃಶ್ಯ

ಮನುಷ್ಯನಿಗೆ ಸಾವು ಹೇಗೆ, ಯಾವ ರೀತಿಯಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಆರೋಗ್ಯವಾಗಿದ್ದ ವ್ಯಕ್ತಿ ಕ್ಷಣಾರ್ಧದಲ್ಲೇ ಕುಸಿದು ಬಿದ್ದು ಜೀವ ಹೋಗಿರುವ ಅದೆಷ್ಟೋ ನಿದರ್ಶನಗಳೂ ಇವೆ ಅದರಂತೆ ಇಲ್ಲೋರ್ವ ವ್ಯಕ್ತಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ಪ್ರದಕ್ಷಿಣೆ ಹಾಕುವ ವೇಳೆ ಹೃದಯಾಘಾತಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಹೈದರಾಬಾದ್‌ನ ಕೆಪಿಎಚ್‌ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ(ನ.11) ನಡೆದಿದೆ.

ಆಂದ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿ ಮಂಡಲದ ಕೆ.ವಿಷ್ಣುವರ್ಧನ್ (31) ಮೃತ ದುರ್ದೈವಿ. ಈತ ಹೈದರಾಬಾದ್‌ನ ಕೆಪಿಎಚ್‌ಬಿ ಕಾಲೋನಿಯಲ್ಲಿರುವ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದು ಇಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ವಿಷ್ಣುವರ್ಧನ್ ದಿನಂಪ್ರತಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದ ಎನ್ನಲಾಗಿದೆ ಅದರಂತೆ ಸೋಮವಾರ(ನ.11) ರಂದು ಬೆಳಿಗ್ಗೆ ಸುಮಾರು 8.30 ಗಂಟೆಯ ಸುಮಾರಿಗೆ ಕೆಪಿಎಚ್‌ಬಿ ಕಾಲೋನಿ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ಪ್ರದಕ್ಷಿಣೆ ಹಾಕುವ ವೇಳೆ ಇದ್ದಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ ಈ ವೇಳೆ ವಿಷ್ಣುವರ್ಧನ್ ನೀರು ಕುಡಿಯಲು ಹೋಗುತಿದ್ದ ವೇಳೆ ಒಮ್ಮೆಲೆ ಕುಸಿದು ಬಿದ್ದಿದ್ದಾರೆ ಕೂಡಲೇ ಅಲ್ಲಿದ್ದ ಇತರರು ವಿಷ್ಣುವರ್ಧನ್ ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ವಿಷ್ಣುವರ್ಧನ್ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

View this post on Instagram

A post shared by Udayavani (@udayavaniweb)

ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ವಿಷುವರ್ಧನ್ ಕುಸಿದು ಬೀಳುವ ದೃಶ್ಯ ಸೆರೆಯಾಗಿದೆ.ಅಲ್ಲದೆ ಘಟನೆಗೆ ಸಂಬಂಧಿಸಿ ವಿಷ್ಣುವರ್ಧನ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂದು ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷ್ಣುವರ್ಧನ್ ಸಹೋದರಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಟಾಪ್ ನ್ಯೂಸ್

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Mysuru ಗಲಭೆ ಕೇಸಲ್ಲಿ ಅನಕ್ಷರಸ್ಥ ಮೌಲ್ವಿಯ ಬಂಧಿಸಿ: ಪ್ರತಾಪ ಸಿಂಹ

Mysuru ಗಲಭೆ ಕೇಸಲ್ಲಿ ಅನಕ್ಷರಸ್ಥ ಮೌಲ್ವಿಯ ಬಂಧಿಸಿ: ಪ್ರತಾಪ ಸಿಂಹ

Ragging: ವಿಜಯಪುರದ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ.. ಐವರು ವಿದ್ಯಾರ್ಥಿಗಳ ಬಂಧನ

Ragging: ವಿಜಯಪುರದ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ.. ಐವರು ವಿದ್ಯಾರ್ಥಿಗಳ ಬಂಧನ

High Court: ಪರಿಷ್ಕರಣೆ ಆಗದ ಕಾರ್ಮಿಕರ ಕನಿಷ್ಠ ವೇತನ: ನೋಟಿಸ್‌ ಜಾರಿ

High Court: ಪರಿಷ್ಕರಣೆ ಆಗದ ಕಾರ್ಮಿಕರ ಕನಿಷ್ಠ ವೇತನ: ನೋಟಿಸ್‌ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದೆಹಲಿ ಸಿಎಂ ಯಾರು ಎಂಬ ಪ್ರಶ್ನೆಗೆ ಕೊನೆಗೂ ತೆರೆ… ಇವರೇ ನೋಡಿ ಮುಂದಿನ ಸಿಎಂ

Delhi: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾಗುಪ್ತ ಆಯ್ಕೆ… ನಾಳೆ(ಫೆ.20) ಪ್ರಮಾಣವಚನ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವ ಬಂಧನ

Racket: ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿ ಪಾಕ್‌ ಗೆ ನೀಡುತ್ತಿದ್ದ ಮತ್ತೋರ್ವನ ಬಂಧನ

1-railway

Delhi stampede: ರೈಲ್ವೆ ಇಲಾಖೆಗೆ ದೆಹಲಿ ಹೈ ಕೋರ್ಟ್ ತೀವ್ರ ತರಾಟೆ!

Chhaava ಎಫೆಕ್ಟ್:‌ಸಂಭಾಜಿ ಮಹಾರಾಜ್‌ ಕುರಿತು ಆಕ್ಷೇಪಾರ್ಹ ಮಾಹಿತಿ: ವಿಕಿಪಿಡಿಯಾಗೆ ನೋಟಿಸ್

Chhaava ಎಫೆಕ್ಟ್:‌ಸಂಭಾಜಿ ಮಹಾರಾಜ್‌ ಕುರಿತು ಆಕ್ಷೇಪಾರ್ಹ ಮಾಹಿತಿ: ವಿಕಿಪಿಡಿಯಾಗೆ ನೋಟಿಸ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

ಭದ್ರಾವತಿಯಲ್ಲಿ ಫೈನಾನ್ಸ್‌ ಕಿರುಕುಳಕ್ಕೆ ವ್ಯಕ್ತಿ ಆತ್ಮಹ*ತ್ಯೆ

ಭದ್ರಾವತಿಯಲ್ಲಿ ಫೈನಾನ್ಸ್‌ ಕಿರುಕುಳಕ್ಕೆ ವ್ಯಕ್ತಿ ಆತ್ಮಹ*ತ್ಯೆ

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.