Shocking Video: ಚಲಿಸುತ್ತಿರುವ ರೈಲಿನ ಮೇಲೆ ಯುವಕನ ಅಪಾಯಕಾರಿ ಸ್ಟಂಟ್
Team Udayavani, Oct 11, 2023, 2:53 PM IST
ನ್ಯೂಯಾರ್ಕ್ : ದಿನ ಬೆಳಗಾದರೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವೈರಲ್ ವಿಡಿಯೋಗಳು ಸದ್ದು ಮಾಡುತ್ತಿರುತ್ತವೆ, ಕೆಲವೊಂದು ತಮಾಷೆಯಾಗಿದ್ದರೆ ಇನ್ನು ಕೆಲವು ಜೀವಕ್ಕೆ ಅಪಾಯ ಒಡ್ಡುವ ರೀತಿಯಲ್ಲಿರುತ್ತವೆ. ಇಲ್ಲಿ ಇರುವ ವಿಡಿಯೋ ಕೂಡ ನೋಡುವಾಗ ಮೈ ಜುಂ ಎನ್ನುತ್ತದೆ.
ಅಂದಹಾಗೆ ಈ ವಿಡಿಯೋ ಕಂಡುಬಂದಿದ್ದು ನ್ಯೂಯಾರ್ಕ್ ನಲ್ಲಿ ಇಲ್ಲಿ ಓರ್ವ ಯುವಕ ವೇಗವಾಗಿ ಚಲಿಸುತ್ತಿರುವ ಮೆಟ್ರೋ ರೈಲಿನ ಮೇಲೆ ನಿಂತು ಸಾಹಸ ಪ್ರದರ್ಶನ ಮಾಡಿದ್ದಾನೆ ಈತನ ಅಪಾಯಕಾರಿ ಸ್ಟಂಟ್ ಅಲ್ಲಿನ ರೈಲ್ವೆ ನಿಲ್ದಾಣದಲ್ಲಿದ್ದ ಓರ್ವ ಸೆರೆ ಹಿಡಿದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಯುವಕನ ಈ ಸಾಹಸಕ್ಕೆ ಬಾರಿ ಆಕ್ರೋಶ ವ್ಯಕ್ತವಾಗಿದೆ.
ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಟಾಪಿಕಲ್‌ಟೆಲ್‌ನಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಯುವಕ ತನ್ನ ಜೀವವನ್ನು ಅಪಾಯಕ್ಕೆ ತಳ್ಳಿ ಮಾಡಿರುವ ಸಾಹಸಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಕೆಲವು ಮಂದಿ ಈ ಯುವಕನ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ, ಇನ್ನೂ ಕೆಲವರು ಆತ ಯಾವುದೋ ವಿಡಿಯೋ ನೋಡಿ ಈ ರೀತಿ ಹುಚ್ಚಾಟ ಆಡುತ್ತಿದ್ದಾನೆ ಆತನನ್ನು ಬಂಧಿಸುವಂತೆ ಕೇಳಿಕೊಂಡಿದ್ದಾರೆ.
ಇನ್ನೂ ಕೆಲವರು ಆ ಯುವಕ ನಿಜ ಜೀವನದಲ್ಲಿ ಸಬ್‌ವೇ ಸರ್ಫ್ ಆಡಲು ಬಯಸಿರಬೇಕು ಹಾಗಾಗಿ ರೈಲಿನ ಮೇಲಿಂದ ಓದುತ್ತಿದ್ದಾನೆ ಎಂದು ಹೇಳಲಾಗಿದೆ. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಂಟೆಗಳಲ್ಲಿ ಲಕ್ಷಾಂತರ ಮಂದಿ ವೀಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: Bengaluru Kambala; ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ಮುಂದುವರಿಕೆ: ಡಿಕೆ.ಶಿವಕುಮಾರ್
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.