Hyderabad; ಮಹಿಳೆಯ ಮೇಲೆ ಏಕಾಏಕಿ 20 ಬೀದಿ ನಾಯಿಗಳು ದಾಳಿ : ವೈರಲ್ ವಿಡಿಯೋ
Team Udayavani, Jun 23, 2024, 11:21 PM IST
ಹೈದರಾಬಾದ್: ಮಹಿಳೆಯೊಬ್ಬರ ಮೇಲೆ ಏಕಕಾಲದಲ್ಲಿ 15 ರಿಂದ 20 ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು ಬೆಚ್ಚಿ ಬೀಳಿಸುವಂತಿದೆ.
ಜೂನ್ 21 ರಂದು ಬೆಳಗ್ಗೆ ಘಟನೆ ನಡೆದಿದೆ. ರಾಜೇಶ್ವರಿ ಎಂಬ ಮಹಿಳೆಯ ಮೇಲೆ 15 ರಿಂದ 20 ನಾಯಿಗಳು ದಾಳಿ ಮಾಡಿದ್ದು,ನೆಲಕ್ಕೆ ಬಿದ್ದ ಮೇಲೂ ಕಚ್ಚಿ ಘಾಸಿಗೊಳಿಸಲು ಯತ್ನಿಸಿವೆ.
ಸಂತ್ರಸ್ತೆ ಮಹಿಳೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
#WATCH | Hyderabad, Telangana: A woman named Rajeshwari was attacked by 15-20 dogs on the morning of June 21. The victim sustained minor injuries.
(CCTV Source: Victim) pic.twitter.com/053STRsLPS
— ANI (@ANI) June 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.