Reel shooting ವೇಳೆ ಮಹಿಳೆಯ ಸರ ಗಳ್ಳತನ!: ವೈರಲ್ ವಿಡಿಯೋ ನೋಡಿ
Team Udayavani, Mar 24, 2024, 5:01 PM IST
ಘಾಜಿಯಾಬಾದ್: ಉತ್ತರಪ್ರದೇಶದ ಇಂದಿರಾಪುರಂನಲ್ಲಿ ಮಹಿಳೆಯೊಬ್ಬರು ರೀಲ್ ಶೂಟ್ ಮಾಡುತ್ತಿದ್ದ ವೇಳೆ ಸರಗಳ್ಳನೊಬ್ಬ ಕೈಚಳಕ ತೋರಿದ ವಿಡಿಯೋ ವೈರಲ್ ಆಗಿದೆ.
ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಘಟನೆ ಕುರಿತು ಪೊಲೀಸ್ ದೂರು ದಾಖಲಿಸಲಾಗಿದೆ.
ಪ್ರಮುಖ ರಸ್ತೆಯ ಬದಿಯಲ್ಲೇ ರೀಲ್ ಮಾಡುವುದರಲ್ಲೇ ತಲ್ಲೀನರಾಗಿದ್ದ ಮಹಿಳೆ ಏನಾಗುತ್ತಿದೆ ಎನ್ನುವುದು ತಿಳಿಯದೆ ಬೆಚ್ಚಿ ಬಿದ್ದಿದ್ದಾರೆ.
REEL के साइड इफैक्ट –
UP के जिला गाजियाबाद में एक महिला सड़क पर REEL बनवा रही थी। बाइक सवार बदमाश आया और चेन लूटकर फरार हो गया। pic.twitter.com/THRcfo8OiW— Sachin Gupta (@SachinGuptaUP) March 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.