UP; ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರುವ ಭೂಪ!: ವಿಡಿಯೋ ನೋಡಿ
Team Udayavani, Apr 9, 2024, 2:09 PM IST
ಅಲಿಗಢ್: ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ ಗಮನ ಸೆಳೆದಿದ್ದು ವಿಡಿಯೋ ಕೂಡ ವೈರಲ್ ಆಗಿದೆ.
ಅಲಿಗಢದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಅವರಿಗೆ ಚುನಾವಣ ಚಿಹ್ನೆಯಾಗಿ ‘ಚಪ್ಪಲಿ’ಯನ್ನು ಚುನಾವಣ ಆಯೋಗ ನಿಗದಿಪಡಿಸಿದೆ.
ಚಿಹ್ನೆ ಸಿಕ್ಕಿದ ಬಳಿಕ ಹೊಸ ಮಾದರಿಯಲ್ಲಿ ಪ್ರಚಾರ ಮುಂದುವರಿಸಿರುವ ಕೇಶವ್ ದೇವ್ ಕೊರಳಿಗೆ 7 ಚಪ್ಪಲಿಗಳ ಹಾರ ಹಾಕಿಕೊಂಡು ಜನರ ಬಳಿ ಮತ ಯಾಚಿಸುತ್ತಿದ್ದಾರೆ. ಮತದಾರರೂ ಪುಕ್ಕಟೆಯಾಗಿ ಎಂಜಾಯ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ವಿಭಿನ್ನ ಪ್ರಚಾರ ಎಲ್ಲರ ಗಮನ ಸೆಳೆದಿದೆ.
#WATCH | Aligarh, UP: Independent candidate from Aligarh Pandit Keshav Dev has been allotted ‘slippers’ as the election symbol. After which, he was seen carrying out the election campaign wearing a garland of 7 slippers around his neck. (08.04) pic.twitter.com/V0Hm8JYRmC
— ANI (@ANI) April 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.