Tomato Prices Soar… ಟೊಮ್ಯಾಟೋ ರಕ್ಷಣೆಗೆ ತೋಟಕ್ಕೆ ಕ್ಯಾಮೆರಾ ಅಳವಡಿಸಿದ ರೈತ
Team Udayavani, Aug 8, 2023, 12:28 PM IST
ಮಹಾರಾಷ್ಟ್ರ: ದೇಶಾದ್ಯಂತ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದೆ, ಗ್ರಾಹಕರು ಅಂಗಡಿಗಳಲ್ಲಿ ಟೊಮ್ಯಾಟೋ ಕೊಳ್ಳಲು ಹಿಂದೆ ಮುಂದೆ ನೋಡುವ ಸ್ಥಿತಿ ನಿರ್ಮಾಣವಾಗಿದೆ. ಇವ್ವೆಲ್ಲದರ ನಡುವೆ ಟೊಮ್ಯಾಟೋ ಬೆಳೆದ ರೈತನಿಗೆ ತಾನು ಬೆಳೆದ ಬೆಳೆಯನ್ನು ಕಳ್ಳ ಕಾಕರಿಂದ ರಕ್ಷಿಸುವುದು ಹೇಗೆಂಬ ಚಿಂತೆಯೂ ಕಾಡಲಾರಂಭಿಸಿದೆ.
ಇದಕ್ಕೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ರೈತನೊಬ್ಬ ತಾನು ಬೆಳೆದ ಟೊಮ್ಯಾಟೋ ಬೆಳೆಯನ್ನು ರಕ್ಷಣೆ ಮಾಡಲು ತನ್ನ ತೋಟಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿಕೊಂಡಿದ್ದಾನೆ, ಟೊಮ್ಯಾಟೋ ಬೆಲೆ ಹೆಚ್ಚಾದ ಬಳಿಕ ಟೊಮ್ಯಾಟೋ ಕಳ್ಳತನ ಪ್ರಕರಣ ಹೆಚ್ಚಾಗತೊಡಗಿದೆ ಇದರಿಂದ ಕೆಲ ರೈತರು ತಾವು ಕಷ್ಟ ಪಟ್ಟು ಬೆಳೆದ ಬೆಳೆಗಳನ್ನು ಕಳೆದುಕೊಂಡಿರುವ ಸಾಕಷ್ಟು ಉದಾಹರಣೆಗಳು ಇವೆ, ಹಾಗಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಇನ್ಯಾರು ಕಡಿಯಬಾರದೆಂದು ತೋಟಗಳಿಗೆ ಕ್ಯಾಮೆರಾ ಅಳವಡಿಸುವ ಹಂತಕ್ಕೆ ಬಂದು ನಿಂತಿದ್ದಾರೆ.
ಅಷ್ಟರ ಮಟ್ಟಿಗೆ ಟೊಮ್ಯಾಟೋ ಬೆಲೆಯ ಪ್ರಭಾವ ಬೀರಿದೆ.
ಕೆಲವೊಂದು ಕಡೆಗಳಲ್ಲಿ ಎಕರೆಗಟ್ಟಲೇ ಪ್ರದೇಶದಲ್ಲಿ ಟೊಮ್ಯಾಟೋ ಬೆಳೆದ ರೈತ ಕೋಟ್ಯಾಧಿಪತಿಯಾದ ಉದಾಹರಣೆಗಳು ಕೂಡ ಇದೆ.
ಇದನ್ನೂ ಓದಿ: Pepperfry ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ಹೃದಯ ಸ್ತಂಭನದಿಂದ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.