Video: ಅತ್ತೆ ಜೊತೆ ಆಳಿಯನ ಲವ್ವಿಡವ್ವಿ; ರೊಮ್ಯಾನ್ಸ್ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕ ಜೋಡಿ
Team Udayavani, Dec 16, 2023, 12:47 PM IST
ಪಾಟ್ನಾ: ಅತ್ತೆ ಜೊತೆ ಅಕ್ರಮ ಸಂಬಂಧವನ್ನಿಟ್ಟುಕೊಂಡ ಆಳಿಯನನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದು ಥಳಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸುನಿಲ್ ಕುಮಾರ್ ಎಂಬಾತ ತನ್ನ ಅತ್ತೆ ಜೊತೆ ಅಕ್ರಮ ಸಂಬಂಧವನ್ನಿಟ್ಟುಕೊಂಡ ಆರೋಪದಲ್ಲಿ ಗ್ರಾಮಸ್ಥರಿಂದ ಧರ್ಮದೇಟು ತಿಂದಿದ್ದಾನೆ.
ಘಟನೆ ಹಿನ್ನೆಲೆ: ಬಿಹಾರದ ಜಮುಯಿ ಜಿಲ್ಲೆಯ ಲಕ್ಷ್ಮೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಸುನಿಲ್ ಕುಮಾರ್ ಗೆ ಮದುವೆಯಾಗಿ ಮೂರು ಮಕ್ಕಳಿದ್ದಾರೆ. ಸುನಿಲ್ ಕುಮಾರ್ ಹಾಗೂ ಅತ್ತೆ ರಹಸ್ಯ ಸಂಬಂಧವನ್ನಿಟ್ಟುಕೊಂಡಿದ್ದರು.ಅತ್ತೆ ಮನೆಗೆ ಭೇಟಿ ಕೊಟ್ಟ ವೇಳೆ ಆಗಾಗ ಸುನಿಲ್ ಹಾಗೂ ಅತ್ತೆ ಇಬ್ಬರು ಭೇಟಿ ಆಗುತ್ತಿದ್ದರು. ರಾತ್ರಿಯ ಸಮಯದಲ್ಲಿ ಭೇಟಿ ಆಗುತ್ತಿದ್ದರು.
ಆದರೆ ಇತ್ತೀಚೆಗೆ ಆಳಿಯ ಹಾಗೂ ಅತ್ತೆ ರಾತ್ರಿಯ ವೇಳೆ ಭೇಟಿ ಆದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ವೇಳೆ ಸುನಿಲ್ ರನ್ನು ಮರಕ್ಕೆ ಕಟ್ಟಿ ಅವರ ಪತ್ನಿ,ಗ್ರಾಮಸ್ಥರು, ಮಹಿಳೆಯರು ಸೇರಿ ದೊಣ್ಣೆ ಮತ್ತು ಪೊರಕೆಯಿಂದ ಥಳಿಸಿದ್ದಾರೆ.
ಇದಾದ ನಂತರ ಗ್ರಾಮಸ್ಥರು ಮೌಖಿಕವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುನಿಲ್ ಜೊತೆಗೆ ಇದಕ್ಕೆ ಕಾರಣರಾದ ಮಹಿಳೆ(ಅತ್ತೆ) ಯ ವಿರುದ್ಧವೂ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Abusive and Violent content. Pls use earphones.
►In Jamui, Bihar villagers caught a Man and his Mother in Law in compromising situation. They tied the Damad with a tree and informed his wife about the same.
►Wife and her relatives assaulted the man whereas the so called Mother… pic.twitter.com/L2TS7ZlVeB— NCMIndia Council For Men Affairs (@NCMIndiaa) December 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.